News Kannada
Saturday, October 08 2022

ಮಂಗಳೂರು

ಮಂಗಳೂರು: ರಾಜ್ಯಸಭೆಗೆ ಹೆಗ್ಗಡೆಯವರ ನಾಮನಿರ್ದೇಶನ ಮಾಡಿರುವುದು ಕರ್ನಾಟಕದ ಜನತೆಗೆ ಹೆಮ್ಮೆ - 1 min read

Photo Credit :

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವುದು ಕರ್ನಾಟಕದ ಸಮಸ್ತ ಜನತೆಗೆ ಹೆಮ್ಮೆಯ ವಿಷಯವಾಗಿದೆ.

ಧಾರ್ಮಿಕ, ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿಗೆ ಅತ್ಯಪೂರ್ವ ಕೊಡುಗೆ ನೀಡಿರುವ ಡಾ.ಹೆಗ್ಗಡೆ ಅವರ ಜ್ಞಾನ, ಅನುಭವ ರಾಜ್ಯಸಭೆಗೆ ವರದಾನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ದೇಶದ ಹೆಮ್ಮೆಯ ಕ್ರೀಡಾಪಟು ಪಿ.ಟಿ.ಉಷಾ, ಚಿತ್ರ ಕಥೆಗಾರ ವಿ.ವಿಜಯೇಂದ್ರ
ಮತ್ತು ಸಂಗೀತ ದಿಗ್ಗಜ ಇಳಯರಾಜ ಅವರನ್ನು ಅಭಿನಂದಿಸುವುದಾಗಿ ನಳಿನ್‌ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಓರ್ವ ಶಿಕ್ಷಕನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು