News Kannada
Saturday, October 08 2022

ಮಂಗಳೂರು

ಅಮರನಾಥ ಯಾತ್ರೆಯಲ್ಲಿರುವ ಬಂಟ್ವಾಳದ 30 ಮಂದಿ ಸುರಕ್ಷಿತ - 1 min read

30 people from Bantwal, who are on the Amarnath Yatra, are safe.
Photo Credit : By Author

ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಬಂದಿದೆ.

ಘಟನೆ ನಡೆದ ಬೆನ್ನಲ್ಲೇ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನಿರ್ದೇಶನದಂತೆ ಬಂಟ್ವಾಳ‌ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿಯವರು ಯಾತ್ರಿಗಳ ತಂಡದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇನ್ನು 28 ಕಿ.ಮೀ‌.ಸಂಚರಿಸಿದರೆ ನಾವು ಯಾತ್ರಾ  ಸ್ಥಳಕ್ಕೆ ತಲುಪುತ್ತೇವೆ, ಇಲ್ಲಿ ರಕ್ಷಣಾ ಕಾರ್ಯ ನಡೆಸುವ ಸೈನಿಕರು ಉತ್ತಮ ಸಹಕಾರ ನೀಡುತ್ತಿದ್ದಾರೆ.

ನಾಳೆ ಬೆಳಿಗ್ಗೆ ಅಮರನಾಥದಲ್ಲಿ‌ ದರ್ಶನ ಭಾಗ್ಯ ಸಿಗುವ ನಿರೀಕ್ಷೆ ಇದೆ ಎಂದು ಯಾತ್ರಾ ತಂಡದ ಸುರೇಶ್ ಕೋಟ್ಯಾನ್ ತಿಳಿಸಿದ್ದಾರೆ.

See also  ಮಂಗಳೂರು: ಲಾಡ್ಜ್ ನಲ್ಲಿ ಸ್ನೇಹಿತನ ಹತ್ಯೆ ಪ್ರಕರಣ, ಐವರು ಆರೋಪಿಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು