ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಭಾನುವಾರ ಬೆಳಿಗ್ಗೆ ಮರವೊಂದು ರಸ್ತೆಗೆ ಬಿದ್ದು ವಾಹನಗಳ ಸಂಚಾರಕ್ಕೆ ಸುಮಾರು ಒಂದು ತಾಸು ಸಮಸ್ಯೆಯಾಯಿತು.
ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಅರಣ್ಯ ಇಲಾಖೆಯಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು.