News Kannada
Saturday, September 24 2022

ಮಂಗಳೂರು

ಮಂಗಳೂರು: ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿಗೆ ನೋಂದಣಿ ಪ್ರಾರಂಭ - 1 min read

Mangaluru: Registration for Chief Minister's Rythu Vidyanidhi begins
Photo Credit : Twitter

ಮಂಗಳೂರು: ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ಶಿಷ್ಯವೇತನ ಯೋಜನೆ ಅನುಷ್ಠಾನಗೊಂಡಿದೆ.

ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2,000 ರೂ.ಗಳಿಂದ 11,000 ರೂ.ಗಳ ವರೆಗೆ ಈ ಯೋಜನೆಯಲ್ಲಿ ಶಿಷ್ಯ ವೇತನ ನೀಡಲಾಗುತ್ತಿದೆ.

ಆಸಕ್ತ ವಿದ್ಯಾರ್ಥಿಗಳು http//ssp.post matric.karnataka.gov.in ವೆಬ್‍ಸೈಟ್ ಮೂಲಕ ಹೆಸರು ನೋಂದಣಿ ಮಾಡಬಹುದಾಗಿದೆ. ಇತರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ರೈತ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದರೂ ಅವರು ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುತ್ತಾರೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಕೋಮುವಾದಿ ಶಕ್ತಿಗಳ ವಿರುದ್ಧ ಹಾಗೂ ಹಿಜಬ್ ಧರಿಸಲು ಸರ್ಕಾರ ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು