News Kannada
Tuesday, September 27 2022

ಮಂಗಳೂರು

ಮಂಗಳೂರು: ತುರ್ತು ನಿರ್ವಹಣಾ ಕಾಮಗಾರಿ ಕಾರಣ ನಾಳೆ ವಿದ್ಯುತ್ ವ್ಯತ್ಯಯ - 1 min read

Mangaluru: Power outage in surrounding areas tomorrow
Photo Credit : Pexels

ಮಂಗಳೂರು:- 110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು.13ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ.

ಕುದ್ರೋಳಿ:

33/11 ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕಾರ್‍ಸ್ಟ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು.13ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್‍ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾಪೆರ್Çೀರೇಷನ್ ಬ್ಯಾಂಕ್, ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ನೆಹರೂಮೈದಾನ:

33/11ಕೆ.ವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಪಾಂಡೇಶ್ವರ ಫೀಡರ್‍ನಲ್ಲಿ ಹಾಗೂ 33/11ಕೆ.ವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮುನೀಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು.14ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಎ.ಬಿ ಶೆಟ್ಟಿ ಸರ್ಕಲ್, ಭಾರತೀಯ ವಿಶ್ವವಿದ್ಯಾಭವನ, ಎಸ್.ಪಿ.ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂ ರಸ್ತೆ, ಮಹಾಲಿಂಗೇಶ್ವರ ದೇವಸ್ಥಾನ, ಅಮೃತನಗರ, ರೋಸಾರಿಯೋ ಚರ್ಚ್ ರೋಡ್, ಪೆÇೀಲೀಸ್ ಲೇನ್, ಪಿ.ಡಬ್ಲ್ಯು.ಡಿ., ಕಮರ್ಷಿಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಮ್.ವಿ ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ದೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

 

See also  ಟಾಟಾ ಗ್ರುಪ್‌ ಒಡೆತನದ ಏರ್‌ ಇಂಡಿಯಾ ಕಂಪನಿ 200 ಹೊಸ ವಿಮಾನ ಖರೀದಿಸಲು ಚಿಂತನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು