News Kannada
Tuesday, October 04 2022

ಮಂಗಳೂರು

ಮಂಗಳೂರು; ಸಾನಿಧ್ಯ ವಸತಿಯುತ ವಿಶೇಷ ಮಕ್ಕಳ ಶಾಲೆಯಲ್ಲಿ ಈದ್ ಮಿಲಾದ್ - 1 min read

Mangalore; Eid Milad-un-Nabi at a residential special children's school
Photo Credit : News Kannada

ಮಂಗಳೂರು; ಜಮೀಯತುಲ್ ಫಲಾಹ್ ಮಂಗಳೂರು ಇದರ ವತಿಯಿಂದ ಮಂಗಳೂರು ಹೊರವಲಯದ ಶಕ್ತಿನಗರದಲ್ಲಿರುವ ಸಾನಿಧ್ಯ ವಸತಿಯುತ ವಿಶೇಷ ಮಕ್ಕಳ ಶಾಲೆಯಲ್ಲಿ ಈದ್ ಮಿಲಾದ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಭಾ ಕಾರ್ಯಕ್ರಮದಲ್ಲಿ ಜಮೀಯತುಲ್ ಫಲಾಹ್ ನಜೀರ್ ಜನಾಬ್ ಅಬೂಬಕ್ಕರ್ ಸಿದ್ದೀಕ್ , ಮಹಾಬಲ ಮಾರ್ಲ , ಮೊಹಮ್ಮದ್ ಇಕ್ಬಾಲ್ ,ಬಶೀರ್ ,ವಸಂತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು .

ಜನಾಬ್ ಅಬೂಬಕರ್ ಸಿದ್ದಿಕಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ ಸಾನಿಧ್ಯ ಶಾಲೆಯು ವಿಶೇಷ ಮಕ್ಕಳಿಗೆ ಮಾಡುತ್ತಿರುವ ಸೇವೆಯನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದರು .

ಸಭಾ ಕಾರ್ಯಕ್ರಮಕ್ಕೂ ಮುನ್ನ ಸಾನಿಧ್ಯ ವಸತಿ ಶಾಲೆಯ ವಿಶೇಷ ಮಕ್ಕಳಿಂದ ಅಮರ್ ಜವಾನ್ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

See also  ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನುಗಳು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು