News Kannada
Thursday, September 29 2022

ಮಂಗಳೂರು

ಮಂಗಳೂರು:  ಜುಲೈ 17, 18ರಂದು ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ - 1 min read

Mangaluru: Water supply system disrupted on July 17, 18
Photo Credit : Wikimedia

ಮಂಗಳೂರು:  ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ HLPS-1, 18. MGC ರೇಚಕ ಸ್ಥಾವರದ ಪಂಪಿಂಗ್ ಮಾಡುವ 900 ಎಂ.ಎಂ ವ್ಯಾಸದ ಮುಖ್ಯ ಕೊಳವೆ ಕೂಳೂರು: ಬ್ರಿಡ್ಜ್ ಸ್ಕಂದ ಹೋಟೆಲ್ ಬಳಿ ಹಾಗೂ ಕೊಟ್ಟಾರ ಚೌಕಿ: ಸೂಪರ್‌ಲ್ ಬಳಿ ಸೋರಿಕೆ ಉಂಟಾಗಿದ್ದು, ತುರ್ತಾಗಿ ದುರಸ್ತಿಗೊಳಿಸುವ ಅಗತ್ಯವಿದೆ.

ಆದುದರಿಂದ ದಿನಾಂಕ: 17-07-2022 ರಂದು ಭಾನುವಾರ ಬೆಳಗ್ಗೆ 6.00 ಗಂಟೆಯಿಂದ ದಿನಾಂಕ: 18-07-2022 ಬೆಳಗ್ಗೆ 6.00 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಭಾಗಶಃ ಕಾನ, ಬಾಳಾ, ಕುಳಾಯಿ, ಮುಕ್ಯ, ಪಣಂಬೂರು ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುವುದರಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.

ಮೇಲಿನ ವಿಷಯವನ್ನು ಸಾರ್ವಜನಿಕರು ಮನಗಂಡು, ಮಹಾನಗರಪಾಲಿಕೆಯೊಂದಿಗೆ ಸಹಕರಿಸಲು ಕೋರಿದೆ.

See also  ಮಂಗಳೂರು: ನಗರದ ಕೆಲವೆಡೆ ನಾಳೆ ವಿದ್ಯುತ್ ವ್ಯತ್ಯಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು