News Kannada
Sunday, September 25 2022

ಮಂಗಳೂರು

ಮಂಗಳೂರು: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಖಾವಂದರಿಗೆ ಶುಭಕೋರಿದ ಬಿ. ರಮಾನಾಥ ರೈ - 1 min read

B Ramanath Rai congratulates Qawandar on being nominated to Rajya Sabha
Photo Credit : News Kannada

 ಮಂಗಳೂರು: ಸಾಮಾಜಿಕ ಕ್ಷೇತ್ರಕ್ಕೆ ಅತ್ಯಮೂಲ್ಯ ಕೊಡುಗೆ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಧರ್ಮಸ್ಥಳ ಸನ್ನಿಧಿಯಲ್ಲಿ ಭೇಟಿಯಾಗಿ, ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಖಾವಂದರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಶುಭಕೋರಿದರು.

ಈ ಸಂದರ್ಭದಲ್ಲಿ ನಿಕಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,ಪ್ರಮುಖರಾದ ವಾಸು ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ,ಮಾಯಿಲಪ್ಪ ಸಾಲ್ಯಾನ್,ಶಿವಪ್ಪ ಪೂಜಾರಿ,ಸತೀಶ್,ಸದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

See also  ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು