News Kannada
Tuesday, October 03 2023
ಮಂಗಳೂರು

ಮಂಗಳೂರು: ರಾಷ್ಟ್ರಪತಿಯಾಗಿ ಮುರ್ಮು ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ

MANGALURU: The BHARATIYA Janata Party (BJP) celebrated the victory of Murmu as the new President of India.
Photo Credit : News Kannada

ಮಂಗಳೂರು: ದೇಶದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಅಭೂತಪೂರ್ವ ಜಯಗಳಿಸಿದ ಹಿನ್ನೆಲೆಯಲ್ಲಿ ಮಂಗಳೂರು ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಜಿಲ್ಲಾ ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಶಾಸಕ ವೇದವ್ಯಾಸ್ ಕಾಮತ್ , ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ,ಸಹಿತ ಇತರ ಬಿಜೆಪಿ ಕಾರ್ಪೊರೇಟರ್ ಸಹಿತ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು ಬಳಿಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿದರು.

See also  ಅಬ್ಬಕ್ಕನ ಹೋರಾಟ ನಮಗೆಲ್ಲರಿಗೂ ಬೆಳಕಾಗಬೇಕು: ದುಗ್ಗಣ್ಣ ಸಾವಂತರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು