News Kannada
Tuesday, December 12 2023
ಮಂಗಳೂರು

ಮಂಗಳೂರು: ಅಗತ್ಯ ವಸ್ತುಗಳ ಮೇಲಿನ ತೆರಿಗೆಯ ನೀತಿಯನ್ನು ವಿರೋಧಿಸಿ ಪ್ರತಿಭಟನೆ

strike against GST
Photo Credit : News Kannada

ಮಂಗಳೂರು: ವಿಮೆನ್ ಇಂಡಿಯಾ ಮೂವ್ ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಅಗತ್ಯ ವಸ್ತುಗಳ ಮೇಲಿನ ತೆರಿಗೆಯ ನೀತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಯಿತು.

ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸಿರುವುದರಿಂದ ಮಧ್ಯಮ ವರ್ಗದ ಜನರಿಗೆ ಬಹಳ ದೊಡ್ಡ ಹೊರೆಯಾಗಿದೆ‌. ಸರಕಾರದ ಜನವಿರೋಧಿ ನೀತಿಯಂತೆಯೇ ಇದು ಬಡಜನರನ್ನು ದಮನಿಸುವ ತಂತ್ರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಆಯಿಶಾ ಬಜ್ಪೆ, ಮಿಶ್ರಿಯಾ ಕಣ್ಣೂರು, ಮುಝಾಹಿದಾ ಕಣ್ಣೂರು, ನಸ್ರೀಯಾ ಬೆಳ್ಳಾರೆ ಉಪಸ್ಥಿತರಿದ್ದರು.

See also  ಬೆಳ್ತಂಗಡಿ:: ನಾವೂರು ನಿವಾಸಿ ಬಹರೈನ್ ನಲ್ಲಿ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು