News Kannada
Tuesday, September 27 2022

ಮಂಗಳೂರು

ಮಂಗಳೂರು: ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ - 1 min read

Mangaluru: Power outage in surrounding areas tomorrow
Photo Credit : Wikimedia

ಮಂಗಳೂರು:- 110/33/11ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪು ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕುಲಶೇಖರ ಡೈರಿ, ಸರಿಪಲ್ಲ, ಕನ್ನಗುಡ್ಡೆ, ಕುಲಶೇಖರ-ಚೌಕಿ, ಕುಲಶೇಖರ, ಕುಡುಪು ದೇವಸ್ಥಾನ, ಪಿಲಿಕುಮೇರಿ, ಉಮಿಕಾನ, ಎಸ್.ಎಚ್.ನಗರ, ದಯಾಂಬು, ಕೆಲರಾಯಿ, ಪಾಲ್ದನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ:
220 ಕೆ.ವಿ ಎಂ.ಎಸ್.ಇ.ಝೆಡ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 4.30ರವರೆಗೆ ಈಶ್ವರ ಕಟ್ಟೆ, ವಿ.ಓ.ಆರ್ ರೋಡ್, ಮುರ, ಶಾಸ್ತಾವು, ಕೊಳಂಬೆ, ಹೊಯಿಗೆಪದವು, ಕಂದಾವರ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಕೊಂಪದವು, ಮಂಜನಕಟ್ಟೆ, ಕಲ್ಪನೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕೊಣಾಜೆ:
110/33/11ಕೆ.ವಿ ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕೊಣಾಜೆ, 11ಕೆ.ವಿ ಮಂಜನಾಡಿ, 11ಕೆ.ವಿ ಕಿನ್ಯಾ, 11ಕೆ.ವಿ ಉಳ್ಳಾಲ ಎಕ್ಸ್‍ಪ್ರೆಸ್ ಮತ್ತು 11ಕೆ.ವಿ ಕುತ್ತಾರ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕೊಣಾಜೆ, ಅಸೈಗೋಳಿ, ತಿಬ್ಲೆಪದವು, ನಾಟೆಕಲ್, ಮಂಜನಾಡಿ, ಮಂಗಳಾಂತಿ, ಕುಚ್ಚಿಗುಡ್ಡೆ, ಮೊಂಟೆಪದವು, ಕಿನ್ಯಾ, ಸಾಂತ್ಯ, ಬೆಳರಿಂಗೆ, ರೆಂಜಾಡಿ, ಬದ್ಯಾರ್, ಬರಿಕೆ, ಕಲ್ಪಾದೆ, ನಿಟ್ಟೆ ಆಸ್ಪತ್ರೆ ಹತ್ತಿರ, ಬಗಂಬಿಲ, ಯೆನಪೆÇೀಯ ಆಸ್ಪತ್ರೆ ಹತ್ತಿರ, ಕುತ್ತಾರ್, ದೆಕ್ಕಾಡ್, ಮದಿನಿನಗರ, ಸಂತೋμï ನಗರ, ಪಂಡಿತ್ ಹೌಸ್, ರಾಣಿಪುರ, ಉಳಿಯ, ಗಟ್ಟಿಕುದ್ರು, ಭಾರದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಮೂಡಬಿದ್ರೆ:
110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕುದ್ರೋಳಿ:
33/11ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಕಾರ್‍ಸ್ಟ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್‍ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾಪೆರ್Çೀರೇಷನ್ ಬ್ಯಾಂಕ್, ಗೋಪಾಲಕೃಷ್ಣ ಟೆಂಪಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

See also  ಜೈಲಿನಂತೆ ಕಾಲೇಜಿನಲ್ಲಿ ಹಿಂದೂ-ಮುಸ್ಲಿಮರ ನಡುವೆ ಗೋಡೆ ನಿರ್ಮಾಣದ ಯತ್ನ: ಮುನೀರ್‌ ಕಾಟಿಪಳ್ಳ

ಮುಲ್ಕಿ: ಕೆ.ಪಿ.ಟಿ.ಸಿ.ಎಲ್ ವತಿಯಿಂದ 110/11 ಕೆ.ವಿ ಮುಲ್ಕಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತುನ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.28 ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಮುಲ್ಕಿ ನಗರ, ಕೆ.ಎಸ್. ರಾವ್ ನಗರ, ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ, ಚಿತ್ರಾಪು, ಬಪ್ಪನಾಡು, ಕುಬೆವೂರು, ಶಿಮಂತೂರು, ಲಿಂಗಪ್ಪಯ್ಯ ಕಾಡು, ಕೊಳಕ್ಕಾಡಿ, ಅತಿಕಾರಿಬೆಟ್ಟು, ಕಿನ್ನಿಗೋಳಿ, ಮೂರುಕಾವೇರಿ, ಪುನರೂರು, ಐಕಳ, ಉಲ್ಲಂಜೆ, ಕವತ್ತಾರು, ಪಂಜಿನಡ್ಕ, ದಾಮಸ್ ಕಟ್ಟೆ, ಎಸ್ಕೋಡಿ, ಪಕ್ಷಿಕೆರೆ, ಹಳೆಯಂಗಡಿ, ಇಂದಿರಾನಗರ, 10ನೇ ತೋಕೂರು, ಪಾವಂಜೆ, ಚೇಳಾರು, ಬಳ್ಕುಂಜೆ ವಾಟರ್ ಸಪ್ಲೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕುಲಶೇಖರ:
110/33/11ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಅಡ್ಯಾರ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.28 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಅಡ್ಯಾರ್, ಅಡ್ಯಾರ್ ಪದವು, ವಳಚ್ಚಿಲ್, ವಳಚ್ಚಿಲ್ ಪದವು, ಅರ್ಕುಳ, ಮೇರ್ಲಪದವು, ಮೇರೆಮಜಲು, ತುಪ್ಪೆಕಲ್, ಅಡ್ಯಾರ್ ಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

11671
Media Release

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು