News Kannada
Wednesday, August 10 2022

ಮಂಗಳೂರು

ಮಂಗಳೂರು: ಪ್ರವೀಣ್ ಹತ್ಯೆಯ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಕೈವಾಡವಿದೆ ಎಂದ ವೇದವ್ಯಾಸ್ ಕಾಮತ್ - 1 min read

SDPI, PFI behind Praveen's murder: Vedavyas Kamath

ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿರುವ ಶಾಸಕ ಕಾಮತ್, ಹತ್ಯೆಯ ಹಿಂದೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕೈವಾಡವಿದೆ. ದೇಶ ವಿರೋಧಿ ಮಾನಸಿಕತೆಯಲ್ಲಿರುವ ಮತಾಂಧ ಶಕ್ತಿಗಳು ಭಯೋತ್ಪಾದನೆ ಸೃಷ್ಟಿಸಲು ರಾಷ್ಟ್ರೀಯವಾದಿ ಯುವಕನ ಹತ್ಯೆ ಮಾಡಿದ್ದಾರೆ.

ಕರಾವಳಿಯಲ್ಲಿ ನೆಲೆಯೂರುತ್ತಿರುವ ಉಗ್ರರನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕಾನೂನು ರೂಪಿಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

See also  ಬೆಳ್ತಂಗಡಿ: ಭಾರತದಲ್ಲಿ ಗುರು ಪೀಠವೇ ಶ್ರೇಷ್ಠ ಎಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು