News Kannada
Saturday, August 13 2022

ಮಂಗಳೂರು

ಮಂಗಳೂರು: ಮುಹಮ್ಮದ್ ಫಾಝಿಲ್ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ - 1 min read

Mangaluru: Mohammed Fazil's body handed over to his family

ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಮೃತದೇಹವು ಆ್ಯಂಬುಲೆನ್ಸ್ ಮೂಲಕ ಇಲ್ಲಿನ ಮಂಗಳಪೇಟೆಯಲ್ಲಿರುವ ಫಾಝಿಲ್ ಮನೆರ ಮನೆ ತಲುಪಿದೆ. ಬಳಿಕ ಅಲ್ಲಿಂದ ಮೃತದೇಹವನ್ನು ಕಾಲ್ನಡಿಗೆಯಲ್ಲಿ ಮಂಗಳಪೇಟೆ ಮುಹಿಯುದ್ದೀನ್ ಮಸೀದಿಗೆ ಕೊಂಡೊಯ್ಯಲಾಗಿದೆ  ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.  ಮಸೀದಿ ವಠಾರದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ .

ಕಳೆದ ರಾತ್ರಿ ಮುಹಮ್ಮದ್ ಫಾಝಿಲ್ ಅವರು ಸುರತ್ಕಲ್ ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು ಭೇಟಿ ಮಾಡಿ ಅಂಗಡಿಯಿಂದ ಹೊರಬರುತ್ತಿದ್ದಂತೆ ಕಾರಿನಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಅವರನ್ನು ಕೊಲೆಗೈದಿದ್ದಾರೆ

See also  ಬೆಂಗಳೂರು: ಯುವ ಶಕ್ತಿ ಇರುವ ನಮ್ಮ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ ಎಂದ ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು