News Kannada
Saturday, August 13 2022

ಮಂಗಳೂರು

ಪುತ್ತೂರು: ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ - 1 min read

Former Chief Minister DV Sadananda Gowda visits Praveen Nettaru's house

ಪುತ್ತೂರು: ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು.

ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್.ರೈ ಕೋಡಿಂಬಾಡಿ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್.ರೈ ಕೆಡೆಂಜಿ, ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

See also  ಭಾರತೀಯ ಜನತಾ ಪಾರ್ಟಿಯ  ಕಾರ್ಯಕರ್ತ ಎನ್ನಲು ಹೆಮ್ಮೆ ಪಡುವ ಕಾಲ ಇದು : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು