News Kannada
Thursday, August 11 2022

ಮಂಗಳೂರು

ಮಂಗಳೂರು: ಜಿಲ್ಲೆಯಲ್ಲಿ ಇನ್ನೂ 2 ದಿನ ನಿರ್ಬಂಧ ವಿಸ್ತರಣೆ - 1 min read

Mangaluru: Restrictions extended for two more days in mangaluru

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದು, ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಮೇರೆಗೆ ಆಗಸ್ಟ್ 4 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿದೆ.

ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ಲಭ್ಯವಿರುತ್ತವೆ. ಪೊಲೀಸರು ಜಿಲ್ಲಾ ಗಡಿಗಳಲ್ಲಿ ಮತ್ತು ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ, ಸಾಮಾಜಿಕ ತಾಣಗಳ ಮೇಲೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.

See also  ಪುತ್ತೂರು: ಸ್ಥಳೀಯ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರಿಗೆ ನೀಡಲಾಗಿದ್ದ ಜೈಲು ಶಿಕ್ಷೆಯನ್ನು ನ್ಯಾಯಾಲಯ ರದ್ದು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು