News Kannada
Thursday, September 28 2023
ಮಂಗಳೂರು

ಮಂಗಳೂರು: ವಿಶೇಷವಾಗಿ ಸ್ವಾತಂತ್ರ್ಯೋತ್ಸವ ಆವರಿಸಿಕೊಂಡ ಹಿಂದೂ ಯುವಸೇನೆಯ ಕಾರ್ಯಕರ್ತರು

Mangaluru: Activists of The Hindu Yuva Sena, especially on the occasion of Independence Day
Photo Credit : By Author
ಮಂಗಳೂರು: ದೇಶವಿಡೀ ಸ್ವತಂತ್ರ ಭಾರತಕ್ಕೆ 75 ವರ್ಷ ತುಂಬಿದ ಹರ್ಷದಲ್ಲಿದೆ. ಇಡೀ ದೇಶದ ನಾಗರಿಕರು, ಸಂಘಸಂಸ್ಥೆಗಳು ಅನೇಕ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಈ ದಿನವನ್ನು ಒಂದು ಐತಿಹಾಸಿಕ ದಿನವಾಗಿಸಿದ್ದಾರೆ.
ಹಾಗೇಯೇ ನಮ್ಮ ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಹಾಗೂ ವೃಕ್ಷರಾಜ ಗ್ರಾಮೀಣಾಭಿವೃದ್ಧಿ ಕೇಂದ್ರ ರಿ. ಇದರ ವತಿಯಿಂದ ವಿಷೇಶ ಕಾರ್ಯಕ್ರಮವನ್ನು ಹಾಕಿ ಕೊಳ್ಳುವ ಮೂಲಕ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ.
ತಮ್ಮ ದುಡಿಮೆಯ ಒಂದಂಶವನ್ನು ಇಂದಿನ ಈ ಕಾರ್ಯಕ್ರಮಕ್ಕೆ ತೆಗೆದಿಡುವ ಮೂಲಕ ಅದರಿಂದ ಸಂಗ್ರಹವಾದ ಮೊತ್ತದಲ್ಲಿ ಮಂಗಳೂರಿನಲ್ಲಿರುವ ಸಂವೇದನಾ ಮಕ್ಕಳ ಮನೆ ಎಂಬ ಆಶ್ರಮದ ಮಕ್ಕಳಿಗೆ ಅಗತ್ಯವಿರುವ ಸುಮಾರು 20,000₹ ಮೌಲ್ಯದ ಒಂದು ತಿಂಗಳ ದಿನಸಿ ಸಾಮಾಗ್ರಿಗಳನ್ನು ನೀಡಿ ಮಕ್ಕಳಿಗೆ ಸಿಹಿ ಹಂಚಿ ಇಂದಿನ ಇಡೀ ದಿನವನ್ನು ಅವರೊಂದಿಗೆ ಹಂಚಿಕೊಳ್ಳುವ ಮೂಲಕ ಇಂದಿನ ಯುವ ಸಮೂಹಕ್ಕೆ ಮಾದರಿಯಾಗಿದೆ.
ಈ ಸಂದರ್ಭದಲ್ಲಿ ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿಯ ಅದ್ಯಕ್ಷರಾದ ಶ್ರೀ ಯಶೋಧರ ಚೌಟ, ಹಿಂದೂ ಯುವಸೇನೆ ವೃಕ್ಷರಾಜ ಶಾಖೆಯ ಅದ್ಯಕ್ಷರಾದ ಮನೋಜ್ ಪೂಜಾರಿ, ಸಂಚಾಲಕರಾದ ಕಿಶೋರ್ ಕುಮಾರ್, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
See also  ಮಂಗಳೂರು: ಕೆಐಓಸಿಎಲ್ ಘಟಕದಲ್ಲಿ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಲಸಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು