News Kannada
Thursday, September 29 2022

ಮಂಗಳೂರು

ಮಂಗಳೂರು: ಶ್ರೀಕೃಷ್ಣಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್ ನಲ್ಲಿ ಗೋಡ್ಸೆ ಫೋಟೋ - 1 min read

Godse's photo on flex to wish Lord Krishna on Janmashtami
Photo Credit :

ಮಂಗಳೂರು: ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಸಾವರ್ಕರ್ ಬಳಿಕ ಇದೀಗ ಭಾರತದ ಮೊದಲ ಭಯೋತ್ಪಾದಕ ಗೋಡ್ಸೆ ಫೋಟೋ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ನಕಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಜತೆ ಭಾರತದ ಮೊದಲ ಭಯೋತ್ಪಾದಕ ಗೋಡ್ಸೆ ಫೋಟೋ ಶ್ರೀಕೃಷ್ಣಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್ ನಲ್ಲಿ ಹಾಕಲಾಗಿದೆ.

ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವೆಡೆ ಫ್ಲೆಕ್ಸ್ ಹಾಕಲಾಗಿದ್ದು, ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಅಳವಡಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಕೊಲೆಗಾರನನ್ನು ಆರಾಧಿಸುವುದು, ಕೊಲೆಗಡುಕರ ಸಂಸ್ಕೃತಿ..! ಮಹಾತ್ಮ ಗಾಂಧಿಯ ಕೊಲೆಗಾರ ಗೋಡ್ಸೆಯ ಆರಾಧಕರು ಬಹಿರಂಗವಾಗಿ ಫ್ಲೆಕ್ಸ್ ಹಾಕಲು ಒಪ್ಪಿಗೆ ನೀಡಿದವರಾರು? ಮಂಗಳೂರು ಪೊಲೀಸ್ ಕಮಿಷನರ್ ಕೂಡಲೇ ದುಷ್ಕೃರ್ಮಿಗಳ ವಿರುದ್ಧ ದೂರು ದಾಖಲಿಸಿ. ಫ್ಲೆಕ್ಸ್ ನೆಪದಲ್ಲಿ ಅಶಾಂತಿ ಸೃಷ್ಟಿಸಲು ಹೊಂಚು ಹಾಕುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ವಲಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

See also  ಮೀನುಗಾರರಿಂದ ಸುಳ್ಳು ದಾಖಲೆ ಸೃಷ್ಟಿಸಿ ಪ.ಜಾತಿಯ ಪ್ರಮಾಣಪತ್ರ ಪಡೆಯಯುವರ ವಿರುದ್ಧ ಹೋರಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು