News Kannada
Wednesday, October 05 2022

ಮಂಗಳೂರು

ಬಂಟ್ವಾಳ: ಗೋಳ್ತಮಜಲು ಗ್ರಾಮದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ - 1 min read

Bantwal: Village stay programme at Goltamajalu village
Photo Credit :

ಬಂಟ್ವಾಳ: ತಾಲೂಕು ತಹಸೀಲ್ದಾರ್ ಡಾ. ಸ್ಮಿತಾ ರಾಮು ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಶನಿವಾರ ಗೋಳ್ತಮಜಲು ಗ್ರಾಮದಲ್ಲಿ ನಡೆಯಿತು.

ಕಲ್ಲಡ್ಕ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಸ್ಥಳೀಯ ಪ್ರಮುಖರಾದ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಪ್ರಮುಖರಾದ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಉಪತಹಸೀಲ್ದಾರ್ ನವೀನ್ ಬೆಂಜನಪದವು, ದಿವಾಕರ ಮುಗಳಿಯ, ಗ್ರೆಟ್ಟಾ ಮಸ್ಕರೇನ್ಹಸ್, ಪಿಡಿಒ ವಿಜಯ ಶಂಕರ್ ಆಳ್ವ, ಕಂದಾಯ ನಿರೀಕ್ಷಕ ವಿಜಯ್.ಆರ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಪ್ರಶಾಂತ್, ಆಥಿಕ್, ಯಶ್ವಿತ, ಸ್ವಾತಿ, ವಿಜೇತ, ಅಶ್ವಿನಿ ಸಿಬ್ಬಂದಿ ವೆಂಕಟರಮಣ, ಮೋಹನ್ ದಾಸ್, ಸದಾಶಿವ ಕೈಕಂಬ, ಶಿವಪ್ರಸಾದ್ ಹಾಜರಿದ್ದರು.

ಈ ಸಂದರ್ಭ ವಿಳಂಬವಾಗಿ ಸಾಗುತ್ತಿರುವ ಕೆಲಸ ಕಾರ್ಯಗಳ ಕುರಿತು ಸಾರ್ವಜನಿಕರು ಅತೃಪ್ತಿ ವ್ಯಕ್ತಪಡಿಸಿದರು,

See also  ಪುತ್ತೂರು: ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ, ಟೈಯರ್ ಗೆ ಬೆಂಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು