News Kannada
Sunday, October 02 2022

ಮಂಗಳೂರು

ಮಂಗಳೂರು: ಒಂದೇ ಏಟಿಗೆ ಮಡಕೆ ಒಡೆದ ಪೋಲಿಸ್ ಕಮಿಷನರ್ - 1 min read

Mangaluru: Police Commissioner breaks pot with one blow
Photo Credit :

ಮಂಗಳೂರು: ನಗರದ ಪಾಂಡೇಶ್ವರ ರೊಸಾರಿಯೊ ಮೈದಾನದಲ್ಲಿ ಭಾನುವಾರ ಸಂಜೆ ಸ್ಥಳೀಯರು ಆಯೋಜಿಸಿದ ಆಕ್ವಾ ಫೆಸ್ಟ್ ನಲ್ಲಿ ಮಂಗಳೂರು ಕಮಿಷನರ್ ಎನ್ ಶಶಿಕುಮಾರ್ ಭಾಗವಹಿಸಿ ಒಂದೇ ಏಟಿಗೆ ಮಡಕೆಯನ್ನು ಕೋಲಿನಿಂದ ಒಡೆಯುವ ಮೂಲಕ ಸೇರಿದ್ದ ಸ್ಥಳೀಯರನ್ನು ದಿಗ್ಭ್ರಮೆಗೊಳಿಸಿದರು.

ನಾಡಿನ ಸಂತಸ ಸಂಭ್ರಮದ ಹಬ್ಬಗಳಲ್ಲಿ ಒಂದಾಗಿರುವ ಕೃಷ್ಣ ಜನ್ಮಾಷ್ಟಮಿಯನ್ನು ಮೊಸರುಕುಡಿಕೆ ಉತ್ಸವದೊಂದಿಗೆ ಆಚರಿಸಲಾಗುತ್ತಿದೆ ಅದೇ ಮಾದರಿಯಲ್ಲಿ ಎತ್ತರದಲ್ಲಿ ನೀರಿರುವ ಮಡಿಕೆಯನ್ನು ಜೋತುಹಾಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಈ ಮಡಕೆ ಒಡೆಯುವ ಸ್ಪರ್ಧೆ ಆಟವನ್ನು ಆಡಲಾಗುತ್ತದೆ.

ರೊಸಾರಿಯೋ ಮೈದಾನದಲ್ಲಿ ಸುಮಾರು ನೂರಕ್ಕೂ ಅಧಿಕ ಸ್ಥಳೀಯರು ಸೇರಿಕೊಂಡು ಈ ಆಕ್ವಾ ಫೆಸ್ಟ್ ಎಂಬ ಮಡಕೆ ಒಡೆಯುವ ಕಾರ್ಯಕ್ರಮ ಆಯೋಜಿಸಿದ್ದರು. ಸಂಜೆ ಹೊತ್ತು ಅದೇ ದಾರಿಯಲ್ಲಿ ವಾಕಿಂಗ್ ಗೆ ತೆರಳಿದ್ದ ಪೊಲೀಸ್ ಕಮಿಷನರ್ ಈ ಆಟವನ್ನು ವೀಕ್ಷಿಸುತ್ತಿದ್ದಾಗ ಸ್ಥಳೀಯರು ಅವರನ್ನು ಮಡಕೆ ಒಡೆಯಲು ಆಹ್ವಾನಿಸಿದ್ದರು.

See also  ನವದೆಹಲಿ: ದೇಶದಲ್ಲಿ 13,272 ಹೊಸ ಕೋವಿಡ್ ಪ್ರಕರಣಗಳು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು