News Kannada
Monday, September 26 2022

ಮಂಗಳೂರು

ಬೆಳ್ತಂಗಡಿ : ಶ್ರೀ ಗುರುದೇವ ಮಠಕ್ಕೆ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ - 1 min read

Belthangady: Former Puttur MLA Shakuntala Shetty visits Sri Gurudeva Mutt
Photo Credit : By Author

ಬೆಳ್ತಂಗಡಿ : ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದ ಪರ್ವಕಾಲದಲ್ಲಿ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಆಶೀರ್ವಾದ ಪಡೆದವರು.

ಸಿಗಂದೂರ್ ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರವಿ, ಕನ್ಯಾಡಿ ಎಸ್. ಕೆ. ಲಾಡ್ಜ್ ಮಾಲಕ ಇಂಜನಿಯರ್ ಸೂರ್ಯನಾರಾಯಣ ಮತ್ತು ಮನೆಯವರು ಪಾದುಕಾ ಪೂಜೆ ನೆರವೇರಿಸಿದರು.

ಮಂಗಳೂರಿನ ಲೆಕ್ಕ ಪರಿಶೋಧಕ ದಯಾ ಶರಣ್ ಶೆಟ್ಟಿ, ಹೊಸದಿಗಂತ ಪತ್ರಿಕೆಯ ಕಾರ್ಯನಿರ್ವಾಹಣಾಧಿಕಾರಿ ಪಿ.ಎಸ್. ಪ್ರಕಾಶ್, ಇನ್ನಿತರರು ಗುರುಗಳ ಆಶೀರ್ವಾದ ಪಡೆದುಕೊಂಡರು.

ನಿಡಿಗಲ್ ಒಂಕರೇಶ್ವರ ಭಜನಾ ಮಂಡಳಿ ಪಜೀರಡ್ಕ,ಕಲ್ಮಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು.

See also  ಬಂಟ್ವಾಳ: ಪಂಜಿಕಲ್ಲು ದುರಂತಗೊಳದವರಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯಲಿಲ್ಲ ಸಚಿವ ರಮಾನಾಥ ರೈ ಅಪಾದನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು