News Kannada
Thursday, October 05 2023
ಮಂಗಳೂರು

ಬಂಟ್ವಾಳ: ಕಾರು-ಟ್ಯಾಂಕರ್ ಮಧ್ಯೆ ಅಪಘಾತ

Woman dies after being hit by truck on bike
Photo Credit : Freepik

ಬಂಟ್ವಾಳ: ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಿಂದಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಾಲಗಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

See also  ಲಾಯಿಲದಲ್ಲಿ ₹1.5 ಕೋ ವೆಚ್ಚದ ಕಿಂಡಿ ಅಣೆಕಟ್ಟು ಶಿಲಾನ್ಯಾಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು