News Kannada
Friday, September 30 2022

ಮಂಗಳೂರು

ಬಂಟ್ವಾಳ: ಕಾರು ಡಿಕ್ಕಿಯಾಗಿ ಬಾಲಕ ಸಾವು - 1 min read

Belagavi: Four killed in road accident
Photo Credit : Freepik

ಬಂಟ್ವಾಳ, ಸೆ.2: ಕಾರು ಡಿಕ್ಕಿಯಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾಗ ಸಂಜೆ ನಡೆದಿದೆ.

ಇಲ್ಲಿನ ಮಹಮ್ಮದಲಿ ಸಖಾಫಿ ಎಂವರ ಮಗ ಆದಿಲ್ (4) ಮೃತಪಟ್ಟ ಬಾಲಕ. ಆದಿಲ್ ದಾರುಲ್ ಅಶ್ ಅರಿಯ ಆಂಗ್ಲ ಮಾದ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತದೇಹ ತುಂಬೆ ಖಾಸಗಿ ಆಸ್ಪತ್ರೆಯಲ್ಲಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

See also  ಮಂಗಳೂರು: ಅಪರೂಪದ ಯಕ್ಷ ಪ್ರತಿಭೆ ಸಂಜಯ ರಾವ್- ಪ್ರದೀಪ ಕಲ್ಕೂರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು