News Kannada
Thursday, October 06 2022

ಮಂಗಳೂರು

ವಾಮದಪದವು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ - 1 min read

Photo Credit : By Author

ಬಂಟ್ವಾಳ: ಇಲ್ಲಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್ ಚಾಲನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಹರಿಪ್ರಸಾದ್ ಬಿ.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐ ಕ್ಯೂ ಎ ಸಿ, ರೆಡ್ ರಿಬ್ಬನ್ ಕ್ಲಬ್, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಸಹಭಾಗಿತ್ವದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

ವೈದ್ಯಾಧಿಕಾರಿ ಡಾ. ಸವಿತಾ, ಡಾ.ರವಿ ಎಂ.ಎನ್., ಡಾ. ಮೇರಿ ಎಂ.ಜೆ., ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಮತ್ತಿತರರು ಇದ್ದರು.

See also  ಚಾಮರಾಜನಗರ:  ರೈತನ ಮೇಲೆ ಹುಲಿ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು