ಬೆಳ್ತಂಗಡಿ: ನಿರ್ವಹಣ ಕಾಮಗಾರಿಯ ಪ್ರಯುಕ್ತ ಕ.ವಿ.ಪ್ರ.ನಿ.ನಿ. 110 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಸೆ15 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಆಗಲಿರುವುದು.
ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Get latest news karnataka updates on your email.