News Kannada
Friday, September 30 2022

ಮಂಗಳೂರು

ಬೆಳ್ತಂಗಡಿ: ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮ - 1 min read

Belthangady: Rabies vaccination programme for pet dogs
Photo Credit : By Author

ಬೆಳ್ತಂಗಡಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯಿತಿ ಉಜಿರೆ ಆಶ್ರಯದಲ್ಲಿ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮ ಜರಗಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ.ಮಂಜಾ ನಾಯ್ಕ್ ಟಿ ಸಿ. ಹಿರಿಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಎಂ ಎಸ್., ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು . ಇಲಾಖಾ ಪಶು ವೈದ್ಯ ಪರೀಕ್ಷಕರಾದ ನಾಗಶಯನ ರಾವ್, ರಾಜವರ್ಮ ಜೈನ್, ಶ್ರೀಧರ್ ಹಾಗೂ ಗಂಗಾಧರಸ್ವಾಮಿ ಅವರು ಲಸಿಕೆದಾರರಾಗಿ ಭಾಗವಹಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ 20 ಸ್ಥಳಗಳಲ್ಲಿ ಸುಮಾರು 400 ಕ್ಕಿಂತಲೂ ಅಧಿಕ ಶ್ವಾನಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಯಿತು.

See also  ಮುಖ್ಯಮಂತ್ರಿ ನಿವಾಸ ತೊರೆದ ಉದ್ಧವ್ ಠಾಕ್ರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು