ಬೆಳ್ತಂಗಡಿ: ಮಣಿಪಾಲದ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್. ಬಳ್ಳಾಲ್ ಮಂಗಳವಾರ ಧರ್ಮಸ್ಥಳಕ್ಕೆ ಬಂದು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಮಾಹೆ ವತಿಯಿಂದ ಗೌರವಿಸಿ ಅಭಿನಂದಿಸಿದರು.
ಬೆಳ್ತಂಗಡಿ: ಹೆಗ್ಗಡೆಯವರನ್ನು ಅಭಿನಂದಿಸಿದ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್. ಬಳ್ಳಾಲ್
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.