News Kannada
Saturday, September 23 2023
ಮಂಗಳೂರು

ಬೆಳ್ತಂಗಡಿ: ಸ್ವಚ್ಚತಾ ಜಾಥಕ್ಕೆ ಚಾಲನೆ ನೀಡಿದ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ

Belthangady: Rajini Kudva launches swachhata jatha
Photo Credit : By Author

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಚತಾ ಜಾಥಕ್ಕೆ ನಗರದ ಸಂತೆ ಕಟ್ಟೆಯಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಅವರು ಶನಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್, ಮುಖ್ಯಾಧಿಕಾರಿ ರಾಜೇಶ್, ಪಟ್ಟಣ ಪಂಚಯತ್ ಸದಸ್ಯರುಗಳು ಹಾಗೂ ಸಿಬ್ಬಂದಿ ಗಳು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.

See also  ಶಿವಳ್ಳಿಯ ತುಳುವರು ಜಗತ್ತನ್ನೇ ವ್ಯಾಪಿಸಿಕೊಂಡಿದ್ದಾರೆ: ಹರಿನಾರಾಯಣದಾಸ ಆಸ್ರಣ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು