News Kannada
Saturday, March 25 2023

ಮಂಗಳೂರು

ಮಂಗಳೂರು: ಗರ್ಡಾಡಿ ನಿವಾಸಿ ಡಿಕಯ್ಯ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಮನವಿ

Mangaluru: An impartial probe has been ordered into the death of Gaddadi resident deekayya
Photo Credit : News Kannada

ಮಂಗಳೂರು: ಬೆಳ್ತಂಗಡಿ ಗರ್ಡಾಡಿ ನಿವಾಸಿ ಬಹು ಜನ ಚಳುವಳಿ ಹಿರಿಯ ನೇತಾರ ಡಿಕಯ್ಯ ಅವರ ಸಾವಿನ ಹಿಂದೆ ಕುಟುಂಬ ಮತ್ತು ಹೋರಾಟಗಾರರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆ ಡಿಕಯ್ಯ ಅವರ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮಂಗಳೂರಿನಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೊನಾವಣೆ ರಿಷಿಲೇಶ್ ಭಗವಾನ್ ಅವರಲ್ಲಿ ಮನವಿ ಸಲ್ಲಿಸಿದ್ದಾರೆ.

ನ್ಯಾಯಕ್ಕಾಗಿ ಹೋರಾಟ ಸಮಿತಿ ಮನವಿ ಸಲ್ಲಿಸಿದ್ದು ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದಾರೆ.

See also  ಮಂಗಳೂರು: ತುಂಬೆ ಫಾದರ್ ಮುಲ್ಲರ್ ಹೊಸ ನರ್ಸಿಂಗ್ ಕಾಲೇಜು ಕಟ್ಟಡಕ್ಕೆ ಶಿಲಾನ್ಯಾಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು