News Kannada
Thursday, September 29 2022

ಮಂಗಳೂರು

ಬಂಟ್ವಾಳ: ಎನ್.ಐ.ಎ ದಾಳಿ ಖಂಡಿಸಿ ಪಿ.ಎಫ್.ಐ. ಸಂಘಟನೆ ಪದಾಧಿಕಾರಿಗಳ ಪ್ರತಿಭಟನೆ - 1 min read

Photo Credit : By Author

ಬಂಟ್ವಾಳ: ರಾಜ್ಯದೆಲ್ಲೆಡೆ ಪಿಎಫ್ ಐ ನ ಕಚೇರಿ ಹಾಗೂ ನಾಯಕರ ಮನೆ ಮೇಲೆ ಎನ್.ಐ.ಎ ನಡೆಸಿದ ದಾಳಿಯನ್ನು ಖಂಡಿಸಿ ವಿಟ್ಲದ ಸಂತೆ ರಸ್ತೆ ಬಳಿ ಪಿ.ಎಫ್.ಐ. ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದೆಲ್ಲೆಡೆ ಪಿಎಫ್ ಐ ಕಚೇರಿ ಮತ್ತು ಮನೆಗಳಿಗೆ ಎನ್ ಐ ಎ ನಡೆಸಿದ ದಾಳಿಯನ್ನು ಕೂಡ ಖಂಡಿಸಲಾಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪ್ಪಾಡಿ, ಪಿಎಫ್ಐ ಮುಖಂಡ ರಹಮಾನ್ ಮಠ, ರಹೀಂ ಆಲಾಡಿ ಸಹಿತ ಹಲವರು ಉಪಸ್ಥಿತರಿದ್ದರು.

See also  ಬೆಂಗಳೂರು: ಮಳೆ ಹಾನಿ, ಸವಾಲಿನ ಪರಿಸ್ಥಿತಿಯಲ್ಲಿಯೂ ಕೆಲಸ -  ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು