News Kannada
Friday, December 09 2022

ಮಂಗಳೂರು

ಬಂಟ್ವಾಳ: ವಿಟ್ಲ ವಿಟ್ಠಲ ಎಜುಕೇಶನ್ ಸೊಸೈಟಿಯ ವಾರ್ಷಿಕ ಮಹಾಸಭೆ

Bantwal: Annual General Meeting of Vitla Vittal Education Society
Photo Credit : By Author

ಬಂಟ್ವಾಳ: ವಿಟ್ಲ ವಿಟ್ಠಲ ಎಜುಕೇಶನ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಸುವರ್ಣ ರಂಗ ಮಂದಿರದಲ್ಲಿ ಭಾನುವಾರ ನಡೆಯಿತು. ಸಭಾಧ್ಯಕ್ಷತೆಯನ್ನು ವಿಠಲ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಮುಗುಳಿ ತಿರುಮಲೇಶ್ವರ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಸಂಚಾಲಕರಾದ ಎಲ್ ಎನ್ ಕೂಡೂರ್ ಹಾಗೂ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ಪದ್ಮಯ್ಯ ಗೌಡ, ರವಿಪ್ರಕಾಶ್ ಎಸ್, ನಿತ್ಯಾನಂದ ನಾಯಕ್ ಮತ್ತು ಭವಾನಿ ರೈ ಕೊಲ್ಯ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ ವಿಟ್ಠಲ ಸುಪ್ರಜಿತ್ ಐಟಿಐ ಯ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಪಿ, ಪ್ರಾಂಶುಪಾಲ ರಮೇಶ್ ರೈ ಹಾಗೂ ಸೊಸೈಟಿಯ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸೊಸೈಟಿಯ ಉಪಾಧ್ಯಕ್ಷ ಅಲ್ಫಾನ್ಸೊ ಸಿಲ್ವೆಸ್ಟರ್ ಮಸ್ಕರೇನಸ್ ಸ್ವಾಗತಿಸಿದರು. ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ ವರದಿ ವಾಚಿಸಿ, ಬಾಬು ರವರು ಲೆಕ್ಕಪತ್ರ ಮಂಡನೆ ಮಾಡಿ ವಂದಿಸಿದರು.

See also  ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು