News Kannada
Sunday, December 04 2022

ಮಂಗಳೂರು

ಮಳಲಿ ಮಸೀದಿ ಪ್ರಕರಣ, ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

Malali Mosque case: Court reserves verdict on October 17
Photo Credit : News Kannada

ಮಂಗಳೂರು: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಕೋರ್ಟ್ ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿದೆ.

ಮಂಗಳೂರು ತಾಲೂಕಿನ ಮಳಲಿಪೇಟೆ ಮಸೀದಿ ನವೀಕರಣದ ಸಂದರ್ಭ ಸ್ಥಳೀಯರಾದ ಧನಂಜಯ ಮತ್ತಿತರ ಐವರು ಮಸೀದಿಯು ಹಿಂದೂ ದೇವಾಲಯವಿದ್ದಂತಿದೆ. ಈ ಸಂಬಂಧ ತನಿಖೆ ನಡೆಸಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಈ ಕುರಿತು ಮಸೀದಿ ಪರ ವಾದ ಮಂಡಿಸಿದ ವಕೀಲರು, ಮಸೀದಿ ವಕ್ಫ್ ಆಸ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ವಕ್ಫ್ ಸಂಬಂಧಿತ ನ್ಯಾಯಾಲಯದ ಪರಿಧಿಗೆ ಬರುತ್ತದೆ. ಹಾಗಾಗಿ ಮಸೀದಿ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ವಾದಿಸಿದ್ದರು.

ಈ ಕುರಿತು ವಾದ ಆಲಿಸಿದ್ದ ನ್ಯಾಯಾಲಯ ಸೆಪ್ಟೆಂಬರ್ 27ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಆದರೆ, ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದೆ.

See also  ಬೆಂಗಳೂರು: ಅಂಗಾಂಗ ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಲಿರುವ ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು