News Kannada
Tuesday, December 06 2022

ಮಂಗಳೂರು

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಕಾರು

Bantwal: A car collided with two cars parked on the roadside.
Photo Credit : By Author

ಬಂಟ್ವಾಳ: ಕಾರು ಚಾಲಕನ ನಿರ್ಲಕ್ಷ್ಯ ತನ ಚಾಲನೆಯಿಂದ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳ ಸಹಿತ ಡಿಕ್ಕಿಯಾಗಿ ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.

ಆಸೀಫ್ ಮಹಮ್ಮದ್ ಎಂಬಾತನ ನಿರ್ಲಕ್ಷತನದ ಕಾರು ಚಾಲನೆಯಿಂದ ಈ ಘಟನೆ ನಡೆದಿದ್ದು, ಚಾಲಕ ಆಸೀಫ್ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ.

ಬಂಟ್ವಾಳ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಎಂಬಲ್ಲಿ ಈ ಘಟನೆ ನಡೆದಿದೆ. ಫರಂಗಿಪೇಟೆ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಕಾರವಾರ: ಭರ್ತಿಯಾಗುವತ್ತ ಕದ್ರಾ ಜಲಾಶಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು