News Kannada
Tuesday, November 29 2022

ಮಂಗಳೂರು

ಪುತ್ತೂರು: ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಶವವಾಗಿ ಪತ್ತೆ - 1 min read

Puttur: Bengaluru man found dead in Puttur lodge
Photo Credit : Pixabay

ಪುತ್ತೂರು: ಬೆಂಗಳೂರಿನ ವ್ಯಕ್ತಿಯೊಬ್ಬರ ಶವವೊಂದು ಅ.18ರ ಮಂಗಳವಾರ ಮಧ್ಯರಾತ್ರಿ ದರ್ಬೆಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಗೆ ಸುಮಾರು 51 ವರ್ಷ ವಯಸ್ಸಾಗಿದೆ ಎಂದು ಶಂಕಿಸಲಾಗಿದೆ. ಭಾನುವಾರ ಅವರು ದರ್ಬೆಯಲ್ಲಿ ಒಂದು ಲಾಡ್ಜ್ ಬುಕ್ ಮಾಡಿದ್ದರು. ಅವರ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರನ್ನು ಗುರುತಿಸಲು ತನಿಖೆ ನಡೆಯುತ್ತಿದೆ.

See also  ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರು ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು