News Kannada
Tuesday, November 29 2022

ಮಂಗಳೂರು

ಮಂಗಳೂರು: ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ - 1 min read

Photo Credit : By Author

ಮಂಗಳೂರು: ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಹಲವು ಕಾಲೇಜಿನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅಂತಿಮ ವರ್ಷ ವ್ಯಾಸಂಗ ಮಾಡುತ್ತಿರುವವರಿಗೆ ಪ್ರಥಮ ವರ್ಷದ ಸರ್ಟಿಫಿಕೇಟ್ ಕೂಡ ಸಿಕ್ಕಿಲ್ಲ. ಕಾಲೇಜ್ ಮುಗಿದವರಿಗೂ ಅಂಕಪಟ್ಟಿ ಪ್ರತಿ ಸಿಕ್ಕಿಲ್ಲ ಅದೇ ರೀತಿ ಯುಯುಸಿಎಂಎಸ್ ತಂತ್ರಾಂಶದ ಲೋಪ ದೋಷದಿಂದ ವಿದ್ಯಾರ್ಥಿಗಳು ಗೊಂದಲದಿಂದ ಇದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

See also  ಮಂಗಳೂರು:  ಜುಲೈ 17, 18ರಂದು ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

186

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು