News Kannada
Saturday, December 03 2022

ಮಂಗಳೂರು

ಮಂಗಳೂರು: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Police file chargesheet in rape, murder case within 9 days
Photo Credit : Pixabay

ಮಂಗಳೂರು: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿ ವೇತನ 2022-23ನೇ ಸಾಲಿಗೆ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ನ.15ರೊಳಗೆ ಹಾಗೂ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ನ.30ರ ವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು www.scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ, ಅದರ ಹಾರ್ಡ್‍ಕಾಪಿ ಮತ್ತು ಅಗತ್ಯ ದಾಖಲೆಗಳ ಜೆರಾಕ್ಸ್ ಗಳನ್ನು ಆಯಾಯ ಶಾಲೆ, ಕಾಲೇಜುಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಚೇರಿ ವೆಬ್‍ಸೈಟ್ dom.karnataka gov.in/dakshina_kannada/public ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8277799990 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಬೆಳ್ತಂಗಡಿ: ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಪೊಲೀಸ್ ಠಾಣಾ ವೃತ್ತ ಉಪ ನಿರೀಕ್ಷಕರಿಗೆ ಅಭಿನಂದನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು