News Kannada
Wednesday, December 07 2022

ಮಂಗಳೂರು

ಮಂಗಳೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನ ವಶ

Mangaluru: Gold seized for smuggling
Photo Credit : News Kannada

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ದಿನಾಂಕ 10.11.2022 ರಂದು ದುಬೈನಿಂದ ಆಗಮಿಸಿದ 4 ಪುರುಷ ಪ್ರಯಾಣಿಕರನ್ನು ತಡೆದಿದ್ದಾರೆ. ಅವರಿಂದ ಒಟ್ಟು 2,01,37,150/- ಮೌಲ್ಯದ 3.895 ಕೆ.ಜಿ.ಗಳಷ್ಟು ತೂಕದ 24 ಕ್ಯಾರೆಟ್ ಶುದ್ಧತೆಯ ರೋಡಿಯಂ ಲೇಪಿತ ಚಿನ್ನದ ಪಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕ್ಲೇಮ್ ಮಾಡದ ಟ್ರಾಲಿ ಬ್ಯಾಗ್ ನಲ್ಲಿ ಈ ಚಿನ್ನ ತಂದಿದ್ದರು. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

See also  ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ15.36 ಲಕ್ಷ ಮೌಲ್ಯದ ಚಿನ್ನ ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು