News Kannada
Thursday, December 08 2022

ಮಂಗಳೂರು

ಮಂಗಳೂರು: ಸಾನಿಧ್ಯ ವಸತಿಯುತ ಭಿನ್ನ ಸಾಮರ್ಥ್ಯದ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

Mangaluru: Children's Day is celebrated at a school for differently-abled children with residential disabilities.
Photo Credit : News Kannada

ಮಂಗಳೂರು: ಸಾನಿಧ್ಯ ವಸತಿಯುತ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ. ಈ ಮಕ್ಕಳ ದಿನಾಚರಣೆ ಸಂಭ್ರಮದ ಪ್ರಯುಕ್ತ ಶಾಲೆಯಲ್ಲಿ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ಸಭಾ ಕಾರ್ಯಕ್ರಮ ನಡೆಯಿತು.

ಈ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಮುಖ್ಯತಿಥಿಗಳಾಗಿ ಡಾಕ್ಟರ್ ನವೀನ್ ಚಂದ್ರ ಆರೋಗ್ಯ ಇಲಾಖೆ , ಧನಪಾಲ್ ಶೆಟ್ಟಿಗಾರ್ , ಮಹಾಬಲ ಮಾರ್ಲ, ದೇವದತ್ತ, ಜಗದೀಶ್ ಶೆಟ್ಟಿ, ಪ್ರೊಫೆಸರ್ ರಾಮಕೃಷ್ಣ, ಮೊಹಮ್ಮದ್ ಬಶೀರ್, ವಸಂತ್ ಕುಮಾರ್ ಶೆಟ್ಟಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನೆರೆದ ಅತಿಥಿಗಳು ದೀಪ ಬೆಳಗಿಸಿ ಈ ಮಕ್ಕಳ ದಿನ ಜನ ಕಾರ್ಯಕ್ರಮವನ್ನು ಉದ್ಘಾಟಿಸಿದರು ಬಳಿಕ ಡಾಕ್ಟರ್ ನವೀನ್ ಚಂದ್ರ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಸಾನಿಧ್ಯ ಶಿಕ್ಷಕರಿಂದ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.

See also  ಎಸ್ ಡಿ ಎಂ ಶಾಲೆಯಲ್ಲಿ ಉಚಿತ ಯೋಗ ಶಿಬಿರಕ್ಕೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು