News Kannada
Thursday, December 08 2022

ಮಂಗಳೂರು

ಮಾಣಿ: ಬೈಕ್ ಡಿಕ್ಕಿಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

Kundapur: One person seriously injured as trucks collide head-on
Photo Credit : Freepik

ಬಂಟ್ವಾಳ: ಬೈಕ್ ಡಿಕ್ಕಿಹೊಡೆದ ಪರಿಣಾಮ ರಸ್ತೆದಾಟುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಳ್ಳಿಕಲ್ಲು ಎಂಬಲ್ಲಿ ನಡೆದಬಗ್ಗೆ ವರದಿಯಾಗಿದೆ.

ಮಾಣಿ ಪಾರ್ತಾಜೆ ನಿವಾಸಿ ಶುಭಕರರವರು ಮೃತದುರ್ದೈವಿ ಎಂದು ತಿಳಿದುಬಂದಿದೆ.

ಶುಬಕರರವರು ತನ್ನ ಮನೆಯಿಂದ ವಿಟ್ಲಕಡೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಅವರನ್ನು ಸೋಶಿಯಲ್ ಇಕ್ವಾ ಮಾಣಿ ಆಂಬುಲೆನ್ಸ್ ಮೂಲಕ ಆಸ್ಪತ್ರೆ ಕೊಂಡೊಯ್ಯಲಾಗಿತ್ತಾದರೂ ಆ. ವೇಳೆಗಾಗಲೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

See also  ಬಂಟ್ವಾಳ: ಒತ್ತಾಯದಿಂದ ಭಾಷೆ ಉಳಿಸಲು ಸಾಧ್ಯವಿಲ್ಲ- ಶಾಸಕ ರಾಜೇಶ್ ನಾಯ್ಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು