News Kannada
Friday, December 02 2022

ಮಂಗಳೂರು

ಧರ್ಮಸ್ಥಳ ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

Foundation stone laid for drinking water supply project for Dharmasthala temple and town
Photo Credit : News Kannada

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ(ಬೈರತಿ) ಅವರು ದಿನಾಂಕ 21-11-2022ರ ಸೋಮವಾರ ಬೆಳಗ್ಗೆ ಶಂಕುಸ್ಥಾಪನೆ ನೆರವೇರಿಸಿದರು.

ದಿವ್ಯ ಸಾನಿಧ್ಯ ಹಾಗೂ ಅಧ್ಯಕ್ಷತೆಯನ್ನು ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಶ್ರೀ ವೀರೇಂದ್ರ ಹೆಗ್ಗಡೆ ಅವರು ವಹಿಸಿದ್ದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸುರಪುರ ಶಾಸಕರಾದ ನರಸಿಂಹ ನಾಯಕ್(ರಾಜು ಗೌಡ), ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ.ಮೋಹನ್ ರಾಜ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ ಸಿಇಒ, ‌ ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಸೇರಿದಂತೆ ಹಲವರು ಇದೇ ವೇಳೆ ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು