News Kannada
Friday, December 09 2022

ಮಂಗಳೂರು

ಬೆಳ್ತಂಗಡಿ: ಧರ್ಮಸ್ಥಳದಂತಹ ಆಧ್ಯಾತ್ಮಿಕ ವಾತಾವರಣದಲ್ಲಿ ಇರಲು ಅವಕಾಶ ಸಿಕ್ಕಿದೆ- ಸ್ಮೃತಿ ಇರಾನಿ

Belthangady: I got an opportunity to live in a spiritual atmosphere like Dharmasthala: Smriti Irani
Photo Credit : Twitter

ಬೆಳ್ತಂಗಡಿ: ನನಗೆ ಇಂದು ಧರ್ಮಸ್ಥಳದಂತಹ ಅಪೂರ್ವ, ಆಧ್ಯಾತ್ಮಿಕ ವಾತಾವರಣದಲ್ಲಿ ಇರಲು ಅವಕಾಶ ಸಿಕ್ಕಿದ್ದಕ್ಕೆ ಖುಷಿಯಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಭಕ್ತರು ಸೇರಿದ್ದಾರೆ. ಅವರಲ್ಲಿ ನಾನೂ ಓರ್ವಳು. ಮಹಾದೇವನ ಆಶೀರ್ವಾದ ಪಡೆಯಲು ಅವಕಾಶವಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೇಳಿದರು.

ಡಾ. ಹೆಗ್ಗಡೆಯವರು ತನ್ನ ಸರಳತೆಯಿಂದ ಇದ್ದು, ಬಡಜನರ ಏಳಿಗೆಯ ಸೇವೆ ನಡೆಸುತ್ತಿದ್ದಾರೆ. ಅವರ ಶ್ರೇಷ್ಠ ಜೀವನದ ಕ್ಷಣಗಳನ್ನು ನೋಡಲು, ಅವರೊಂದಿಗೆ ಇದ್ದು ಪ್ರೇರಣೆ ಪಡೆಯಲು ಅವಕಾಶ ಸಿಕ್ಕಿದೆ. ಮಹಿಳೆಯರ ಸಬಲೀಕರಣಕ್ಕೆ ವಿಶೇಷ ಒತ್ತು ನೀಡುತ್ತಿದ್ದಾರೆ. ಸ್ವ- ಸಹಾಯ ಸಂಘಗಳ ಮೂಲಕ ಮಹಿಳಾ ಆರ್ಥಿಕ ಸಶಕ್ತಿಕರಣ ಆಗುತ್ತದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಯವಕರು ಅದರಲ್ಲೂ ಆರ್ಥಿಕವಾಗಿ ಹಿಂದುಳಿದವರ ಶಿಕ್ಷಣದ ಉನ್ನತಿಗಾಗಿ ವಿವಿಧ ಯೋಜನೆಗಳ ಮೂಲಕ ಪ್ರೇರಣೆ ನೀಡುತ್ತಿದ್ದಾರೆ ಎಂದರು.

See also  ಬೆಳ್ತಂಗಡಿ: ಪಶುಸಂಗೋಪನಾ ಸಚಿವರಿಂದ ಸರ್ಕಾರಿ ಗೋಶಾಲೆಗೆ ಶಂಕುಸ್ಥಾಪನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು