News Kannada
Monday, December 05 2022

ಮಂಗಳೂರು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, 7 ಜನರಿಗೆ ಗಂಭೀರ ಗಾಯ

Three charred to death in accident between trucks
Photo Credit : Pixabay

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ ಈ ವೇಳೆ ಮಂಡ್ಯ ಜಿಲ್ಲೆಯ ಚೆನ್ನಸಂದ್ರ ನಿವಾಸಿಯಾದ ಮಾಹದೇವ(63) ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಜನ ಮಹಿಳೆಯರು , ಓರ್ವ ಗಂಡಸು ,ಒಂದು ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

See also  ಹೊಸದಿಲ್ಲಿ: ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಪ್ರಕರಣ, ತನಿಖೆ ನಡೆಸಲು ಲೆಫ್ಟಿನೆಂಟ್ ಗವರ್ನರ್ ಅನುಮತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು