News Kannada
Friday, December 09 2022

ಮಂಗಳೂರು

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಆಂಬುಲೆನ್ಸ್ – ಟ್ಯಾಂಕರ್ ಡಿಕ್ಕಿ

Kundapur: One person seriously injured as trucks collide head-on
Photo Credit : Freepik

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಆಂಬುಲೆನ್ಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದು ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಗುರುವಾರ ರಾತ್ರಿ ನಡೆಯಿತು.

ಸಂಜೆ ಸಮಯ ಇದೆ ಜಾಗದ ಅನತಿ ದೂರದಲ್ಲಿ ಇನ್ನೊಂದು ಆಂಬುಲೆನ್ಸ್ ಹಾಗೂ ರಿಕ್ಷಾ ಪರಸ್ಪರ ಡಿಕ್ಕಿಯಾಗಿತ್ತು.ರಾತ್ರಿ ಇನ್ನೊಂದು ಆಂಬುಲೆನ್ಸ್ ಲಾರಿ ಪರಸ್ಪರ ಡಿಕ್ಕಿಯಾಗಿದೆ.

ಪ್ರದೇಶದಲ್ಲಿ ಸಂಜೆ ಸುರಿದ ವಿಪರೀತ ಮಳೆಗೆ ರಸ್ತೆ ಜಾರುತ್ತಿದದ್ದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

See also  ನಿಡಿಗಲ್ ನೇತ್ರಾವತಿ ನದಿಯಲ್ಲಿ ಹೋರಿಯ ಕಳೇಬರ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು