News Kannada
Thursday, December 08 2022

ಮಂಗಳೂರು

ಮಂಗಳೂರು: ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ

Mangaluru: Minister Suneel Kumar visits the spot where a cooker bomb exploded
Photo Credit : News Kannada

ಮಂಗಳೂರು: ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುನೀಲ್ ಕುಮಾರ್ ಅವರು ಕಂಕನಾಡಿ ಪೊಲೀಸರಿಂದ ಮಾಹಿತಿ ಪಡೆದರು. ದ.ಕ ಜಿಲ್ಲಾಧಿಕಾರಿ ರವಿಕುಮಾರ್, ಮೇಯರ್ ಜಯಾನಂದ ಅಂಚನ್ ಸಾಥ್ ನೀಡಿದರು.

ಸ್ಪೋಟಗೊಂಡ ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

See also  ಸಾಮೂಹಿಕ‌ ವಿವಾಹದ ಮೂಲಕ ಹೊಸಚಾರಿತ್ರ್ಯ: ಮಾಣಿಲ ಶ್ರೀ ಮೋಹನ ದಾಸ ಸ್ವಾಮೀಜಿ‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು