News Kannada
Wednesday, February 01 2023

ಮಂಗಳೂರು

ಬಂಟ್ವಾಳ: ಅಂಗನವಾಡಿ ಕಾರ್ಯಕರ್ತೆಯರ ಸಮ್ಮಿಲನ ಕಾರ್ಯಕ್ರಮ

Photo Credit : Wikimedia

ಬಂಟ್ವಾಳ: ಕೊರೊನಾ ಆವರಿಸಿದ ಸಂದರ್ಭ ನಿರ್ಮೂಲನೆ ಮಾಡುವ ಕಾರ್ಯದಲ್ಲಿ ಸಹಕರಿಸಿದ ಆರೋಗ್ಯ, ಅಂಗನವಾಡಿ ಕಾರ್ಯಕರ್ತೆಯರ ಸಮ್ಮಿಲನ ಕಾರ್ಯಕ್ರಮ ಒಡ್ಡೂರು ಫಾರ್ಮ್ಸ್ ನಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕೊರೊನಾ ಸಂದರ್ಭ ಕಷ್ಟಕಾಲದಲ್ಲಿ ಬೀದಿಗಿಳಿದು ಜನರ ಆರೋಗ್ಯ ಕಾಪಾಡುವಲ್ಲಿ ಸಹಕರಿಸಿದ ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯವಾದದು ಎಂದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಸಹಾಯಕ ಕಮಿಷನರ್ ಮದನ್ ಮೋಹನ್, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಎಸ್. ಆರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್, ವೈದ್ಯರಾದ ಡಾ.ಜಗದೀಶ್, ವಿಟ್ಲ ಸಿಡಿಪಿಒ ಉಷಾ, ಸಹಾಯಕ ಸಿಡಿಪಿಒ ಶೀಲಾವತಿ, ಉಪಸ್ಥಿತರಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

See also  ಮಡಿಕೇರಿ: ಆ.15 ರಂದು ಸ್ವಾತಂತ್ರ್ಯ ಅಮೃತಮಹೋತ್ಸವ ಮತ್ತು ಮಾಜಿ ಸೇನಾನಿಗಳಿಗೆ ಗೌರವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು