News Kannada
Friday, February 03 2023

ಮಂಗಳೂರು

ಧರ್ಮಸ್ಥಳ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಟ್ಯಾಂಕ್ ಕೊಡುಗೆ

Ministry of Defence donates T-565 tank to Dharmasthala 'Manjusha' Museum
Photo Credit : News Kannada

ಧರ್ಮಸ್ಥಳ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.

ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಇದು ಬಳಕೆಯಾಗಿದೆ.

ತಾಂತ್ರಿಕ ಮಾಹಿತಿ: 40 ಟನ್‌ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ.

ಗರಿಷ್ಠ ವೇಗ: ಗಂಟೆಗೆ 51 ಕಿ.ಮೀ. ಸಾಮರ್ಥ್ಯ: 500 ಅಶ್ವಶಕ್ತಿ. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು. ತಯಾರಕರು: ಸೋವಿಯತ್ ಒಕ್ಕೂಟ ಸಿಬ್ಬಂದಿ

See also  ಬಂಟ್ವಾಳ: ಪರಿಸರ ಸಂರಕ್ಷಣೆ ಗಾಗಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು