News Kannada
Wednesday, February 08 2023

ಮಂಗಳೂರು

ಅಡ್ಯನಡ್ಕ: ವಿದ್ಯುತ್ ಶಾಕ್ ತಗುಲಿ ಬಾಲಕ ಮೃತ್ಯ

Adyanadka: Boy dies of electrocution
Photo Credit : By Author

ಬಂಟ್ವಾಳ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ‌‌.

ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ನಿವಾಸಿನಾರಾಯಣ ನಾಯ್ಕ ಎಂಬವರ ಪುತ್ರ ಜಿತೇಶ್ (17 ವ.) ಮೃತ ದುರ್ದೈವಿ ಬಾಲಕ. ನ.28ರಂದು ರಾತ್ರಿ ನಡೆದ ವಿದ್ಯುತ್ ಅವಘಡ ಸಂಭವಿಸಿದೆ.

ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್‌ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯಕೇಂದ್ರದ ಶವಗಾರದಲ್ಲಿ ಇಡಲಾಗುದ್ದು, ಬದಿಯಡ್ಕ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

See also  ಮಂಗಳೂರು: ವೀರ ಯೋಧರ ಸ್ಮಾರಕ್ಕಕ್ಕೆ ನಮನ ಸಲ್ಲಿಸಿದ ಮಂಜುಳಾ ನಾಯಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು