News Kannada
Tuesday, January 31 2023

ಮಂಗಳೂರು

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Photo Credit : By Author

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಸಂಘದ ವತಿಯಿಂದ ಗೀತಾ ಜಯಂತಿ ಕಾರ್ಯಕ್ರಮ ನಡೆಯಿತು.

ಪ್ರಾಚಾರ್ಯ ಪ್ರೊ. ದಿನೇಶ ಚೌಟ ಸರ್ ಅಧ್ಯಕ್ಷತೆ ವಹಿಸಿದ್ದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್ಇ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಭಾಷಾ ಶಿಕ್ಷಕಿ ಸುಜನಾ ಇವರು ಅಭ್ಯಾಗತರಾಗಿ ಆಗಮಿಸಿ ಭಗವದ್ಗೀತೆಯ ಮಹತ್ವದ ಬಗ್ಗೆ ಉಪನ್ಯಾಸ ಮಾಡಿದರು. ಹಿರಿಯ ವಿದ್ಯಾರ್ಥಿ ಹಾಗೆಯೇ ಸಂಸ್ಕೃತ ಸಂಘದ ಮಾಜಿ ಅಧ್ಯಕ್ಷ ಪ್ರಜ್ವಿತ್ ರೈ ಉಪಸ್ಥಿತರಿದ್ದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಬಿಂದು ಶ್ರೀ ಸ್ವಾಗತಿಸಿ, ಕಿಶೋರ್ ಪಾಟೀಲ್ ವಂದಿಸಿದರು. ಆದಿತ್ಯ ಹೆಗಡೆ ನಿರೂಪಿಸಿದರು.

ಈ ಸಂದರ್ಭದಲ್ಲಿ ಗೀತಾ ಕಂಠಪಾಠ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

See also  ವಿಟ್ಲ: ಕರೋಪಾಡಿಯಲ್ಲಿ ದಲಿತ್ ಸೇವಾ ಸಮಿತಿಯ ನೂತನ ಶಾಖೆ ರಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು