News Kannada
Tuesday, January 31 2023

ಮಂಗಳೂರು

ಮಂಗಳೂರು: ರೌಡಿಶೀಟರ್ ಗಳ ಸೇರ್ಪಡೆ- ಸಿಟಿ ರವಿ ನೀಡಿರುವ ಹೇಳಿಕೆ ಬಿಜೆಪಿಯನ್ನು ಬೆತ್ತಲೆಗೊಳಿಸಿದೆ!

Photo Credit : R Bhat

ಮಂಗಳೂರು: ಬಿಜೆಪಿಗೆ ರೌಡಿಶೀಟರ್ ಗಳನ್ನು ಸೇರ್ಪಡೆಗೊಳಿಸುವ ವಿಚಾರವನ್ನು ಸಮರ್ಥಿಸಿಕೊಂಡು ಸಿಟಿ ರವಿ ನೀಡಿರುವ ಹೇಳಿಕೆಯ ಬಿಜೆಪಿಯನ್ನು ಬೆತ್ತಲೆ ಗೊಳಿಸಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೌಡಿಶೀಟರ್ ಆಗಲು ಗಂಭೀರ ಅಪರಾಧ ಪ್ರಕರಣಗಳನ್ನು ಹೊಂದಿರಬೇಕಾಗುತ್ತದೆ ಅಂತಹ ವ್ಯಕ್ತಿಗಳು ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ತಪ್ಪಲ್ಲ ನಾನು ರೌಡಿಶೀಟರ್ ಆಗಿದ್ದಾವ ರಾಜಕೀಯ ಕ್ಷೇತ್ರದಲ್ಲಿ ಇದೆಲ್ಲ ಸಾಮಾನ್ಯ ರೌಡಿಸಂ ಮಾಡುವವರಿಗೆ ಅವಕಾಶ ನೀಡಲಾಗುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಹಿಂದಿನಿಂದಲೂ ದ್ವೇಷದ ರಾಜಕಾರಣ ಮಾಡಿಕೊಂಡು ಬಂದಿದ್ದು ಈ ದ್ವೇಷದ ಹತ್ಯಗಳಿಗೂ ಕಾರಣವಾಗಿದೆ ಇಂದಲ್ಲ ಕೋಮು ಸಂಘರ್ಷ ಸಂದರ್ಭ ಹತ್ಯಗಳು ನಡೆಯುತ್ತಿತ್ತು ಆದರೆ ಇದೀಗ ಇಂತಹ ಆತ್ಯಗಳು ಸಾಮಾನ್ಯ ಎಂಬಂತೆ ಆಗಿದೆ ಇಂತಹ ಅತ್ಯಪಕರಣಗಳ ಎಫ್ ಆರ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಸರಿಲ್ಲ ಎಂಬುದು ನಾನು ಹೇಳಬಲ್ಲೆ ಎಂದು ಅವರು ಹೇಳಿದರು.

See also  ಬೇಜವಾಬ್ದಾರಿ ಪೊಲೀಸ್ ಠಾಣೆಯ ಅವಶ್ಯಕತೆಯಾದರೂ ಏನು-ಮಾಜಿ ಸಚಿವ ಬಿ.ರಮಾನಾಥ ರೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು