News Kannada
Friday, February 03 2023

ಮಂಗಳೂರು

ಮಂಗಳೂರು: ಭ್ರಷ್ಟಚಾರ ವಿರುದ್ಧ ದೆಹಲಿ ತೀರ್ಪು, ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರಿಂದ ವಿಜಯೋತ್ಸವ

Delhi verdict on corruption: Aam Aadmi Party celebrates victory in Mangaluru
Photo Credit : News Kannada

ಮಂಗಳೂರು: ದೆಹಲಿ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಭ್ರಷ್ಟಚಾರ ವಿರುದ್ಧ ತೀರ್ಪು ನೀಡಿ ತಮ್ಮ ಅಸಮಾಧಾನವನ್ನು ತೋರಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಹೇಳಿದೆ.

ದೆಹಲಿ ಸ್ಥಳೀಯಾಡಳಿತ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಇಂದು ಮಂಗಳೂರಿನಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಿದರು.

ದೆಹಲಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಭ್ರಷ್ಟಚಾರ ವಿರುದ್ಧ ಮತದಾರರು ಮತ ಚಲಾಯಿಸಿ ಭಾರತೀಯ ಜನತಾ ಪಾರ್ಟಿಯನ್ನು ಅಧಿಕಾರಿದಿಂದ ಕೆಳಗಿಳಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಅಧ್ಯಕ್ಷ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

See also  ಕಲಬುರಗಿ: 300 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆ- ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು