News Kannada
Wednesday, February 01 2023

ಮಂಗಳೂರು

ಬೆಳ್ತಂಗಡಿ: ಡಿ.ವೀರೇಂದ್ರ ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

6 airbags mandatory in every car: Nitin Gadkari
Photo Credit : By Author

ಬೆಳ್ತಂಗಡಿ: ಮಂಗಳೂರು – ಶಿರಾಡಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೀರಾ ಹದಗೆಟ್ಟಿದ್ದು ತಕ್ಷಣ ದುರಸ್ತಿಗೊಳಿಸಲು ಅನುದಾನ ನೀಡುವಂತೆ ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದರು.

ಸದ್ಯ ಮಳೆ ನಿಂತಿದ್ದು ರಸ್ತೆ ದುರಸ್ತಿಗೆ ಸಕಾಲವಾಗಿದೆ ಎಂದು ಹೆಗ್ಗಡೆಯವರು ತಿಳಿಸಿದ್ದರು. ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಯೆ ಪರಿಶೀಲಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಪತ್ರ ಮೂಲಕ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

 

 

See also  ರಾಯಚೂರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು